Ide Nadu Ide Bhashe lyrics in Kannada


Movie:  Thirugu Baana
Music : S. P. Balasubrahmanyam
Vocals :  R. N. Jayagopal
Lyrics :   Sathyam
Year:1983
Director: . Sangram Singh And S. Jayaraj Singh
 

kannada lyrics

ಇದೆ ನಾಡು ಇದೆ ಭಾಷೆ
ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೆ ಇರಲಿ
ಕನ್ನಡವೇ ನಮ್ಮ ಉಸಿರಲ್ಲಿ

ಇದೆ ನಾಡು ಇದೆ ಭಾಷೆ
ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೆ ಇರಲಿ
ಕನ್ನಡವೇ ನಮ್ಮ ಉಸಿರಲ್ಲಿ

ಇದೆ ನಾಡು ಇದೆ ಭಾಷೆ
ಎಂದೆಂದೂ ನಮ್ಮದಾಗಿರಲಿ

ಕರುನಾಡು ಸ್ವರ್ಗದ ಸೀಮೆ
ಕಾವೇರಿ ಹುಟ್ಟಿದ ನಾಡು
ಕಲ್ಲಲಿ ಕಲೆಯನು ಕಂಡ
ಬೇಲೂರು ಶಿಲ್ಪದ ಬೀಡು

ಬಸವೇಶ್ವರ ರನ್ನ-ಪಂಪರ
ಕವಿ ವಾಣಿಯ ನಾಡು
ಇದೆ ನಾಡು ಇದೆ ಭಾಷೆ
ಎಂದೆಂದೂ

ನಮ್ಮದಾಗಿರಲಿ

ಚಾಮುಂಡಿ ರಕ್ಷೆಯು ನಮಗೆ
ಗೊಮ್ಮಟೇಶ ಕಾವಲು ಇಲ್ಲಿ
ಶ್ರಿಂಗೇರಿ ಶಾರದೆ ಲೀಲೆ
ರಸ ತುಂಗೆ ಆಗಿದೆ ಇಲ್ಲಿ

ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ
ಜನಿಸಿದ ಈ ನಾಡು
ಇದೆ ನಾಡು ಇದೆ ಭಾಷೆ
ಎಂದೆಂದೂ ನಮ್ಮದಾಗಿರಲಿಏಳೇಳು ಜನ್ಮವೇ ಬರಲಿ
ಈ ಮಣ್ಣಲಿ ನಾನು ಹುಟ್ಟುವೆ
ಎನೇನು ಕಷ್ಟವೇ ಇರಲಿ
ಸಿರಿಗನ್ನಡ ತಾಯ್ಗೆ ದುಡಿಯುವೆ

ತನು ಕನ್ನಡ ನುಡಿ ಕನ್ನಡ
ಮನ ಕನ್ನಡವಾಗಿರಲಿ
ಇದೆ ನಾಡು ಇದೆ ಭಾಷೆ
ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೆ ಇರಲಿ
ಕನ್ನಡವೇ ನಮ್ಮ ಉಸಿರಲ್ಲಿ

ಇದೆ ನಾಡು ಇದೆ ಭಾಷೆ
ಎಂದೆಂದೂ ನಮ್ಮದಾಗಿರಲಿ

Leave a Comment